Kannada » Movies » Dil Rangeela » Story

ದಿಲ್ ರಂಗೀಲಾ (U/A)

ಪ್ರವರ್ಗ

Romance

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

07 Mar 2014
ಕಥೆ
ದಿಲ್ ರಂಗೀಲಾ ಚಿತ್ರದಲ್ಲಿ ಗಣೇಶ್ ನಾಯಕನಾಗಿ ಮತ್ತು ರಚಿತ ರಾಮ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಅಚ್ಯುತ್ ಕುಮಾರ್ ಮೊದಲಾದವರ ತಾರಾ ಬಳಗವೇ ಚಿತ್ರದಲ್ಲಿದೆ.

ಪ್ರೀತಂ ಗುಬ್ಬಿ ಅವರ ನಿರ್ದೇಶನದಲ್ಲಿ ಮತ್ತು ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.