ಡಿಕೆ ಚಿತ್ರದಲ್ಲಿ ಪ್ರೇಮ್ ಅವರು ನಾಯಕನಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದರೆ.ಸನ್ನಿ ಲಿಯೋನ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಪ್ರೇಮ್ ಅವರ ನಿರ್ದೇಶನದಲ್ಲಿ ಮತ್ತು ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಲ್ಲಿ ಚಿತ್ರ ಮುಡಿ ಬರಲಿದೆ.