X
ಕನ್ನಡ » ಚಲಚಿತ್ರಗಳು » ದೂರದರ್ಶನ
ದೂರದರ್ಶನ

ದೂರದರ್ಶನ

Drama | 03 Mar 2023 |
Kannada

2.5 /5 Users

0 /5 Filmibeat

ದೂರದರ್ಶನ ಕಥೆ

ದೂರದರ್ಶನ ಸಿನಿಮಾವನ್ನು ಸುಕೇಶ್ ಶೆಟ್ಟಿ ನಿರ್ದೇಶಿಸಿದ್ದಾರೆ. ಇದು ಅವರಿಗೆ ಚೊಚ್ಚಲ ಸಿನಿಮಾ. ಈ ಸಿನಿಮಾದಲ್ಲಿ 'ದಿಯಾ' ಹೀರೊ ಪೃಥ್ವಿ ಅಂಬರ್ ನಾಯಕನಾಗಿದ್ದರೆ, ಅಯಾನ ನಾಯಕಿ. ಉಗ್ರಂ ಮಂಜು, ಸುಂದರ್ ವೀಣಾ, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕೊನೆಯ ಹಂತದ ಕೆಲಸ ಮುಗಿದರೆ, ಸಿನಿಮಾ ಥಿಯೇಟರ್‌ಗೆ ಲಗ್ಗೆ ಇಡಲಿದೆ. ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಕಥೆ: ಹಳ್ಳಿಯೊಂದಕ್ಕೆ ಟಿವಿಯ ಎಂಟ್ರಿ ಕೊಡುತ್ತೆ. ಅಲ್ಲಿಂದ ಆ ಹಳ್ಳಿಯಲ್ಲಿ ಏನೆಲ್ಲಾ ಬದಲಾವಣೆಯಾಗುತ್ತೆ ಅನ್ನೋದೇ ಸಿನಿಮಾದ ಕಥೆ. ಕಥೆಯಲ್ಲಿ ಗಂಭೀರತೆ ಜೊತೆ ಜೊತೆಗೆ ಹಾಸ್ಯ ಕೂಡ ಒಳಗೊಂಡಿದೆ. 
Read More

ದೂರದರ್ಶನ ಕಲಾವಿದರು ಮತ್ತು ಸಿಬ್ಬಂದಿ

ದೂರದರ್ಶನ ಕ್ರೂ ಮಾಹಿತಿ

ನಿರ್ದೇಶಕ ಸುಕೇಶ್ ಶೆಟ್ಟಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ದೂರದರ್ಶನ ಟ್ರೇಲರ್

Video Thumbnail

ದೂರದರ್ಶನ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ದೂರದರ್ಶನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+