X
Dr 56
Action | Sci - Fi | Thriller | 09 Dec 2022 | U/A | 116 Mins
Kannada

Dr 56 ಕಥೆ

'Dr 56' ಬಹುಭಾಷಾ ನಟಿ ಪ್ರಿಯಾಮಣಿ ಅಭಿನಯದ 56 ಸಿನಿಮಾ. ಈ ಸಿನಿಮಾದಲ್ಲಿ ಪ್ರಿಯಾಮಣಿ ಸಿಬಿಐ ಆಫೀಸರ್ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಸಿನಿಮಾವನ್ನು ರಾಜೇಶ್ ಆನಂದಲೀಲಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ನಿರ್ಮಾಪಕ ಪ್ರವೀಣ್ ರೆಡ್ಡಿ ಅವರೇ ಕಥೆ, ಚಿತ್ರಕಥೆ, ಬರೆದು ನಿರ್ಮಾಣವನ್ನೂ ಮಾಡಿದ್ದಾರೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+