
ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ದೃಶ್ಯ 2 ಚಿತ್ರ 2014 ರಲ್ಲಿ ತೆರೆಕಂಡ ದೃಶ್ಯ ಚಿತ್ರದ ಸಿಕ್ವೆಲ್. ಪಿ.ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ಮೊದಲ ಚಿತ್ರದಲ್ಲಿ ಅಭಿನಯಿಸಿದ ನವ್ಯಾ ನಾಯರ್, ಆರೋಹಿ ನಾರಾಯಣನ್, ಆಶಾ ಶರತ್ ಮತ್ತು ಪ್ರಭು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಮುಖೇಶ್ ಆರ್ ಮೆಹ್ತಾ, ಸಿ.ವಿ.ಸಾರಥಿ ಮತ್ತು ಸೀತಾರಾಮ್ ಬಂಡವಾಳ ಹೂಡಿದ್ದಾರೆ.
ಹಿನ್ನಲೆ: ಮೊದಲ ಭಾಗದಲ್ಲಿ ರಾಜೇಂದ್ರ ಪೊನ್ನಪ್ಪ ಐಜಿ ಹುದ್ದೆಯ ರೂಪಾ ಚಂದ್ರಶೇಖರ್ ಅವರ ಪುತ್ರ ತರುಣ್ ಚಂದ್ರಶೇಖರ್ ಕೊಲೆಯಾಗಿರುತ್ತಾರೆ. ಕೊಲೆಯಾದ ಬಳಿಕ ಶವವನ್ನು ರಾಜೇಂದ್ರ ಪೊನ್ನಪ್ಪ ಆಗಷ್ಟೇ ನಿರ್ಮಾಣ ಹಂತದಲ್ಲಿದ್ದ ಪೋಲೀಸ್ ಠಾಣೆಯಲ್ಲಿ ಹುದುಗಿ ಹಾಕಿದ್ದರು. ನಂತರ ಇಡೀ ಕುಟುಂಬ ಭಯದಲ್ಲೆ ಜೀವನ ನಡೆಸುತ್ತಿರುತ್ತೆ.
Read: Complete ದೃಶ್ಯ 2 ಕಥೆ
-
ಪಿ ವಾಸುDirector
-
ಮುಖೇಶ್ ಆರ್ ಮೆಹ್ತಾProducer
-
ಬಿ ಅಜನೀಶ್ ಲೋಕನಾಥ್Music Director
-
ಸುರೇಶ್ ಅರಸ್Editing
-
2023ರಲ್ಲಿ ಮೈಸೂರಿನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳಿವು; ನಂಬರ್ 1 ಪಟ್ಟ ಯಾವ ಚಿತ್ರಕ್ಕೆ?
-
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
-
ವಿಷ್ಣು ಸ್ಮಾರಕ ಲೋಕಾರ್ಪಣೆ: ಎರಡು ಕಿಲೋಮೀಟರ್ ಸಾಲು ಸಾಲು ವಾಹನದಲ್ಲಿ ವಿಷ್ಣು ಫ್ಯಾನ್ಸ್ ಜಾಥಾ
-
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಕುಟುಂಬ ಬಯಸಿದಂತೆ ನಿರ್ಮಿಸಿದ್ದೇವೆ ಎಂದ ಸಿಎಂ
-
ವಿಷ್ಣು ಅವರನ್ನು ನಮ್ಮ ಕುಟುಂಬ ಪ್ರೀತಿಯಿಂದ ಕಂಡಿದೆ, ಸ್ಮಾರಕ ಆಗಿದ್ದು ಮನಸ್ಸಿಗೆ ಖುಷಿ ತಂದಿದೆ: ಶಿವಣ್ಣ
-
ಸೆಲ್ಫಿ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಎಳೆದ ಅಭಿಮಾನಿ! ಸಾರ್ವಜನಿಕರಿಂದ ಧರ್ಮದೇಟು
-
ಕನ್ನಡ ಫಿಲ್ಮಿಬೀಟ್2014ರಲ್ಲಿ ಇದ್ದ ರಾಜೇಂದ್ರ ಪೊನ್ನಪ್ಪನಿಗೂ ಈಗಿನ ರಾಜೇಂದ್ರ ಪೊನ್ನಪ್ಪನಿಗೂ ಯಾವುದೇ ವ್ಯತ್ಯಾಸ ಇಲ್ಲ. ಅಷ್ಟು ಅಚ್ಚುಕಟ್ಟಾಗಿ ರವಿಚಂದ್ರನ್ ಅವರ ಅಭಿನಯ ಸಿನಿಮಾದಲ್ಲಿ ಮೂಡಿ ಬಂದಿದೆ. ಹೊಡಿ ಬಡಿ ಸಿನಿಮಾಗಳ ನಡುವೆ ಇಂಥ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವನ್ನು ಜನ ಹೆಚ್ಚಾಗಿ ಇಷ್ಟಪಡುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ
ಸುದ್ದಿಯಲ್ಲಿನ ಚಲನಚಿತ್ರ
ಸುದ್ದಿಯಲ್ಲಿರುವ ಸೆಲೆಬ್ರಿಟಿ
Enable