X
ಇಮೇಲ್

ಇಮೇಲ್

Action | 16 Feb 2024 | U/A | 119 Mins
Kannada

2.6 /5 Users

0 /5 Filmibeat

ಇಮೇಲ್ ಕಥೆ

ಇಮೇಲ್ ಸಿನಿಮಾವನ್ನು ಎಸ್‌.ಆರ್ ರಾಜನ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಶೋಕ್ ಕುಮಾರ್ ಬಾಲಕೃಷ್ಣನ್ ನಾಯಕನಾಗಿ ಹಾಗೂ ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಆದವ್ ಬಾಲಾಜಿ, ಆರತಿ ಶ್ರೀ, ಅಕ್ಷಯ್ ರಾಜ್‌, ಮಂಜು ನಂಜನಗೂಡು, ಮನೋಬಲ, ಬಿಲ್ಲಿ ಮುರಳಿ ಮುಂತಾದವರು ತಾರಾಗಣದಲ್ಲಿದ್ದಾರೆ.   ಇದೊಂದು ವಿಭಿನ್ನ ಕಥಾಹಂದರದ ಸಿನಿಮಾವಾಗಿದ್ದು, ಆನ್‌ಲೈನ್ ಗೇಮ್‌ನಿಂದಾಗುವ ಪರಿಣಾಮಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಎಸ್‌.ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ 'ಇಮೇಲ್' ಸಿನಿಮಾ ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣಗೊಂಡಿದೆ..  
Read More

ಇಮೇಲ್ ಕಲಾವಿದರು ಮತ್ತು ಸಿಬ್ಬಂದಿ

ಇಮೇಲ್ ಕ್ರೂ ಮಾಹಿತಿ

ನಿರ್ದೇಶಕ ಎಸ್‌.ಆರ್ ರಾಜನ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಇಮೇಲ್ ಟ್ರೇಲರ್

Video Thumbnail

ಇಮೇಲ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಇಮೇಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+