X
ಎಡಗೈ ಅಪಘಾತಕ್ಕೆ ಕಾರಣ
Patriotic | 11 Jul 2025 |
Kannada

ಎಡಗೈ ಅಪಘಾತಕ್ಕೆ ಕಾರಣ ಕಥೆ

ದಿಗಂತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಎಡಗೈ ಅಪಘಾತಕ್ಕೆ ಕಾರಣ ಚಿತ್ರವನ್ನು ಸಮರ್ಥ್ ಬಿ ಕಡಕೋಳ್ ನಿರ್ದೇಶನ ಮಾಡಿದ್ದಾರೆ. ಮೋಹನ್ ಹಿರೇಗೌಡರ್ ಬಂಡವಾಳ ಹೂಡಿರುವ ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತವಿದೆ. ಈ ಹಿಂದೆ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾ ನಿರ್ದೇಶಿಸಿದ್ದ ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+