ಎದ್ದೇಳು ಮಂಜುನಾಥ್ 2 ಗುರು ಪ್ರಸಾದ್ ನಿರ್ದೇಶಿಸಿ ನಟಿಸಿರುವ ಕೊನೆಯ ಸಿನಿಮಾ. ಚಿತ್ರದಲ್ಲಿ ರಚಿತಾ ಮಹಾಲಕ್ಷ್ಮೀ ನಾಐಕಿಯಾಗಿ ನಟಿಸಿದದ್ಉ, ಉಳಿದಂತೆ ಶರತ್ ಲೋಹಿತಾಶ್ವ, ಚೈತ್ರಾ ಆಚಾರ್, ವಾಗೀಶ್ ಕತ್ತಿ, ರವಿ ದೀಕ್ಷಿತ್ ಮುಂತಾದವರು ತಾರಾಗಣದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ, ಅಶೋಕ್ ಸಾಮ್ರಾಟ್ ಛಾಯಾಗ್ರಹಣ ಸಿನಿಮಾಗಿದೆ. ಮೈಸೂರು ರಮೇಶ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ
ಎದ್ದೇಳು ಮಂಜುನಾಥ್ 2 ಸಿನಿಮಾ 2025ರ ಫೆಬ್ರವರಿ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.