ಎಲೆಕ್ಷನ್ (2013)(U/A)
Release date
01 Nov 2013
genre
ಎಲೆಕ್ಷನ್ ಕಥೆ
ಎಲೆಕ್ಷನ್ ಚಿತ್ರದಲ್ಲಿ ಮಾಲಾಶ್ರಿ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ರಾಗಿಣಿ ದ್ವೆವೇದಿ, ಶ್ರೀನಿವಾಸ ಮೂರ್ತಿ, ಲೋಕನಾಥ್, ಮೈಕೋ ನಾಗರಾಜ್, ಸುಚೇಂದ್ರ ಪ್ರಸಾದ್, ಶರತ್ ಲೋಹಿತಾಶ್ವ, ಸಾಧು ಕೋಕಿಲ, ಬುಲೆಟ್ ಪ್ರಕಾಶ್, ಶೋಭಾ ರಾಜ್, ಪ್ರದೀಪ್ ರಾವತ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಓಂ ಪ್ರಕಾಶ್ ಅವರ ನಿರ್ದೇಶನದಲ್ಲಿ ಮತ್ತು ಹಂಸಲೇಖ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಓಂ ಪ್ರಕಾಶ್ ಅವರ ನಿರ್ದೇಶನದಲ್ಲಿ ಮತ್ತು ಹಂಸಲೇಖ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಎಲೆಕ್ಷನ್ with us? Please send it to us ([email protected]).