X
ಕನ್ನಡ » ಚಲಚಿತ್ರಗಳು » ಎಲೆಕ್ಟ್ರಾನಿಕ್ ಸಿಟಿ
ಎಲೆಕ್ಟ್ರಾನಿಕ್ ಸಿಟಿ

ಎಲೆಕ್ಟ್ರಾನಿಕ್ ಸಿಟಿ

Romance | 24 Nov 2023 | U | 124 Mins
Kannada

2.5 /5 Users

0 /5 Filmibeat

ಎಲೆಕ್ಟ್ರಾನಿಕ್ ಸಿಟಿ ಕಥೆ

ಎಲೆಕ್ಟ್ರಾನಿಕ್ ಸಿಟಿ ಸಿನಿಮಾವನ್ನು ಚಿಕ್ಕಣ್ಣ ರಾಮಕೃಷ್ಣಯ್ಯ ನಿರ್ದೇಶಿಸಿ, ನಿರ್ಮಿಸಿದ್ದಾರೆ. ಸಿನಿಮಾದಲ್ಲಿ ಆರ್ಯನ್ ಹರ್ಷ ನಾಯಕನಾಗಿ ನಟಿಸಿದ್ದು, ದಿಯಾ ಆಶ್ಲೇಶ ಹಾಗೂ ರಕ್ಷಿತಾ ಕೆರೆಮನೆ ನಾಯಕಿಯಾಗಿ ನಟಿಸಿದ್ದಾರೆ. ವಿನು ಮನಸು ಸಂಗೀತ ಮತ್ತು ರಾಜಾ ಶಿವಶಂಕರ್ ಛಾಯಾಗ್ರಹಣ ಸಿನಿಮಾಗಿದೆ.  ಈಗಿನ ಬಹುತೇಕ ಎಲ್ಲ ಯುವಕ-ಯುವತಿಯರು ಐಟಿ ಉದ್ಯೋಗಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸದಾ ಒತ್ತಡದಲ್ಲಿರುತ್ತಾರೆ. ಅಂತಹ ಉದ್ಯೋಗಿಯ ವರ್ಕ್ ಲೈಫ್ ಹೇಗಿರುತ್ತೆ ಎನ್ನುವ ಅಂಶವನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಜೊತೆಗೆ ತ್ರಿಕೋನ ಪ್ರೇಮಕಥೆಯೂ ಸಿನಿಮಾದಲ್ಲಿದೆ. 
Read More

ಎಲೆಕ್ಟ್ರಾನಿಕ್ ಸಿಟಿ ಕಲಾವಿದರು ಮತ್ತು ಸಿಬ್ಬಂದಿ

ಎಲೆಕ್ಟ್ರಾನಿಕ್ ಸಿಟಿ ಕ್ರೂ ಮಾಹಿತಿ

ನಿರ್ದೇಶಕ ಚಿಕ್ಕಣ್ಣ ರಾಮಕೃಷ್ಣಯ್ಯ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಿನು ಮನಸು
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಎಲೆಕ್ಟ್ರಾನಿಕ್ ಸಿಟಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಎಲೆಕ್ಟ್ರಾನಿಕ್ ಸಿಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+