
ಫ್ಯಾಮಿಲಿ ಪ್ಯಾಕ್
Release Date :
27 Feb 2021
Interseted To Watch
|
ಸಂಕಷ್ಟಕರ ಗಣಪತಿ ಚಿತ್ರದ ಖ್ಯಾತಿ ನಿರ್ದೇಶಕ ಅರ್ಜುನ ಕುಮಾರ್ ನಿರ್ದೇಶನದಲ್ಲಿ ಫ್ಯಾಮಿಲಿ ಫ್ಯಾಕ್ ಚಿತ್ರ ಮೂಡಿಬರುತ್ತಿದೆ. ಲಿಖಿತ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದರೆ, ಲವ್ ಮಾಕಟೇಲ್ ಖ್ಯಾತಿ ಅಮೃತಾ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಪಿಆರ್.ಕೆ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್. ಲಿಖಿತ್ ಶೆಟ್ಟಿ ಮತ್ತು ದೇಶರಾಜ್ ರೈ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ.
-
ಅರ್ಜುನಕುಮಾರ್ ಎಸ್Director
-
ಅಶ್ವಿನಿ ಪುನೀತ್ ರಾಜಕುಮಾರ್Producer
-
ಲಿಖಿತ್ ಶೆಟ್ಟಿProducer
-
ದೇಶರಾಜ್ ರೈProducer
-
ಗುರುಕಿರಣ್Music Director
-
ಡ್ರಗ್ಸ್ ಪ್ರಕರಣದ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
-
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
-
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
-
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
-
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
-
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ನಿಮ್ಮ ಪ್ರತಿಕ್ರಿಯೆ