X
ಫಾದರ್
Drama | 09 May 2025 |
Kannada

ಫಾದರ್ ಕಥೆ

ಫಾದರ್ ಸಿನಿಮಾವನ್ನು ರಾಜ್ ಮೋಹನ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಹಾಗೂ ಅಮೃತಾ ಅಯ್ಯಂಗಾರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮವನ್ನು ಆರ್‌.ಸಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಆರ್ ಚಂದ್ರು ನಿರ್ಮಾಣ ಮಾಡುತ್ತಿದ್ದಾರೆ. ಅಲಂಕಾರ್ ಪಾಂಡಿಯನ್ ಸಹ ನಿರ್ಮಾಪಕರಾಗಿ ಆರ್.ಚಂದ್ರು ಜೊತೆ ಕೈ ಜೋಡಿಸಿದ್ದಾರೆ. ಇದೊಂದು ಅಪ್ಪ-ಮಗನ ಬಾಂಧವ್ಯ ಸಾರುವ ಚಿತ್ರ. 

ಮೂಹೂರ್ತ: ಫಾದರ್ ಸಿನಿಮಾದ ಮೂಹೂರ್ತ ಸಮಾರಂಭ 2024ರ ಏಪ್ರಿಲ್ 27ರಂದು ಶ್ರೀ ಬಂಡಿ ಮಹಾಂಕಾಳಿ ದೇಗುಲದಲ್ಲಿ ನಡೆಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+