ಎಫ್‌ಐಆರ್ 6 to 6 ಸಿನಿಮಾವನ್ನು ರಮಣ ರಾಜ್ ಕೆ ವಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ಸಿರಿ ರಾಜು, ಯಶ್ ಶೆಟ್ಟಿ, ಸ್ವಾತಿ ಸತೀಶ್, ನಾಗೇಂದ್ರ ಅರಸ್, ಬಲ ರಾಜ್ವಾಡಿ ಮುಂತಾದವರು ತಾರಾಗಣದಲ್ಲಿದ್ದಾರೆ. ಎಂ.ಎಸ್ ತ್ಯಾಗರಾಜು ಸಂಗೀತ, ಓಂ ಜಿ ಛಾಯಾಗ್ರಹಣ ಹಾಗೂ ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ. ಈ ಚಿತ್ರವನ್ನು ಭಾಗ್ಯ ಆರ್ ಯಶ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.