ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ನವೀನ್ ದ್ವಾರಕನಾಥ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಮತ್ತು ಮಿಲನಾ ನಾಗರಾಜ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಅರವಿಂದ್ ಬೋಲಾರ್, ತಬಲಾ ನಾಣಿ, ಸುಧಾರಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ರವಿಶಂಕರ್ ಪಿ ಮುಂತಾದವರ ತಾರಾಬಳಗವಿದೆ. ವಿವೇಕ್ ಎಸ್.ಕೆ ಛಾಯಾಗ್ರಹಣ ಮತ್ತು ಹರೀಶ್ ಆರ್ ಸಂಗೀತ ನಿರ್ದೇಶನ ಈ ಸಿನಿಮಾಗಿದೆ. ನವೀನ್ ರಾವ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.
ಬಿಡುಗಡೆ: ಫಾರ್ ರಿಜಿಸ್ಟ್ರೇಷನ್ ಸಿನಿಮಾ 2024ರ ಮರ್ಚ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.