X
ಫಾರೆಸ್ಟ್
Action | 24 Jan 2025 | U/A | 145 Mins
Kannada

ಫಾರೆಸ್ಟ್ ಕಥೆ

ಫಾರೆಸ್ಟ್- ಸಿನಿಮಾವನ್ನು ಚಂದ್ರ ಮೋಹನ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಚಿಕ್ಕಣ್ಣ, ಫಸ್ಟ್‌ ರ್‍ಯಾಂಕ್ ರಾಜು ಖ್ಯಾತಿಯ ಗುರುನಂದನ್ಅನೀಶ್ ತೇಜೇಶ್ವರ್ ಹಾಗೂ ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ, ಸೂರಜ್ ಮುಂತಾದವರು ತಾರಾಗಣದಲ್ಲಿದ್ದಾರೆ.
 
ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನ, ವಿ. ರವಿಶಂಕರ್ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಸಿನಿಮಾಗಿದೆ. ಚಿತ್ರವನ್ನು ಕಾಂತರಾಜು ಅನ್ನುವವರು ಎನ್‌ಎಂಕೆ ಬ್ಯಾನರ್ ಮೂಲಕ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಕಾಮಿಡಿ ಸಿನಿಮಾಗಳನ್ನೇ ಹೆಚ್ಚಾಗಿ ನಿರ್ದೇಶನ ಮಾಡಿರುವ ಚಂದ್ರ ಮೋಹನ್ ಮತ್ತೊಂದು ಕಾಮಿಡಿ ಕಮ್ ಅಡ್ವೆಂಚರ್ ಸಿನಿಮಾವನ್ನು ತೆರೆಮೇಲೆ ತರುವುದಕ್ಕೆ ಹೊರಟಿದ್ದಾರೆ. 

ಬಿಡುಗಡೆ: ಫಾರೆಸ್ಟ್ ಸಿನಿಮಾ 2025ರ ಜನವರಿ 24ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.



Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+