ಗಜಕೇಸರಿ (2014)(U/A)
Release date
23 May 2014
genre
ಗಜಕೇಸರಿ ಕಥೆ
ಗಜಕೇಸರಿ ಚಿತ್ರದಲ್ಲಿ ಯಶ್ ನಾಯಕನಾಗಿ ಮತ್ತು ಅಮೂಲ್ಯ ಅವರು ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿ ಕೊಂಡಿದ್ದಾರೆ. ಸಾದು ಕೋಕಿಲ, ರಂಗಾಯಣ ರಘು, ಅನಂತ್ ನಾಗ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಕೃಷ್ಣ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಕೃಷ್ಣ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಗಜಕೇಸರಿ with us? Please send it to us ([email protected]).
ಸಂಬಂಧಿತ ಸುದ್ದಿ