Kannada»Movies»Gajarama
    ಗಜರಾಮ

    ಗಜರಾಮ

    Release Date : 2023
    Critics Rating
    100+
    Interseted To Watch
    ‘ಗಜರಾಮ’ ಸಿನಿಮಾವನ್ನು ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಹಲವು ವರ್ಷಗಳ ಕಾಲ ದುಡಿದು ಅನುಭವವಿರುವ ಸುನೀಲ್ ಕುಮಾರ್ ವಿ.ಎ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ನಂತರ ಇವರು ನಟಿಸುತ್ತಿರುವ ಎರಡನೇ ಸಿನಿಮಾವಿದು.

    ಮಾಂತ್ರಿಕ ಮನೋಮೂರ್ತಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್‌ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ...
    • ಸುನೀಲ್ ಕುಮಾರ್ ವಿ.ಎ
      Director
    • ಮನೋ ಮೂರ್ತಿ
      Music Director
    • ಗಜರಾಮ ಮೋಷನ್ ಪೋಸ್ಟರ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X