X
ಗಜರಾಮ
Action | Drama | Sports | 07 Feb 2025 | U/A | 131 Mins
Kannada

ಗಜರಾಮ ಕಥೆ

ಗಜರಾಮ ಸಿನಿಮಾವನ್ನು ಕನ್ನಡ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಹಲವು ವರ್ಷಗಳ ಕೆಲಸ ಮಾಡಿದ್ದ ಸುನೀಲ್ ಕುಮಾರ್ ವಿ.ಎ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಾಜವರ್ಧನ್ ನಾಯಕನಾಗಿ ಹಾಗೂ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಾಗಿಣಿ ದ್ವಿವೇದಿ, ಕಬೀರ್ ದುಹಾನ್ ಸಿಂಗ್, ಶರತ್ ಲೋಹಿತಾಶ್ವ, ಶಿಷ್ಯ ದೀಪಕ್, ತುಕಾಲಿ ಸಂತು ಫೋಷಕ ಪಾತ್ರದಲ್ಲಿ ನಟಿಸಿದ್ದಾರೆ. 

ಮನೋ ಮೂರ್ತಿ ಸಂಗೀತ ನಿರ್ದೇಶನ ಹಾಗೂ ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯ ಸಿನಿಮಾಗಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್‌ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಬಿಡುಗಡೆ: ಗಜರಾಮ 2025ರ ಫೆಬ್ರವರಿ 7ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 



Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+