ಗಲಾಟೆ (2013)
Release date
11 Jan 2013
genre
ಗಲಾಟೆ ಕಥೆ
ಗಲಾಟೆ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ಮತ್ತು ಕೃತಿ ಖರಬಂದ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ನಿಶಾ ಶೆಟ್ಟಿ , ಸುಮನ್ ರಂಗನಾಥನ್, ತಾರಾ , ಮೊದಲಾದವರ ತಾರಾ ಬಳಗವೇ ಚಿತ್ರದಲ್ಲಿದೆ.
ಶ್ರೀಧರ್ ಎಂ ಡಿ ಅವರ ನಿರ್ದೇಶನದಲ್ಲಿ ಮತ್ತು ಜೆಸ್ಸಿ ಗಿಫ್ಟ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಶ್ರೀಧರ್ ಎಂ ಡಿ ಅವರ ನಿರ್ದೇಶನದಲ್ಲಿ ಮತ್ತು ಜೆಸ್ಸಿ ಗಿಫ್ಟ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಗಲಾಟೆ with us? Please send it to us (popcorn@oneindia.co.in).