X
ಗಣ

ಗಣ

Action | Sci - Fi | Thriller | 31 Jan 2025 | U/A | 141 Mins
Kannada

2.8 /5 Users

0 /5 Filmibeat

ಗಣ ಕಥೆ

ಡೈನಾಮಿಕ್ ಪ್ರಿನ್ಸ್  ಪ್ರಜ್ವಲ್ ದೇವರಾಜ್  ನಾಯಕನಾಗಿ ನಟಿಸಿರುವ 'ಗಣ' ಸಿನಿಮಾವನ್ನು ತೆಲುಗು ನಿರ್ದೇಶಕ  ಹರಿಪ್ರಸಾದ್ ಜಕ್ಕ  ನಿರ್ದೇಶನ ಮಾಡಿದ್ದಾರೆ.  ಯಶಾ ಶಿವಕುಮಾರ್  ಈ ಚಿತ್ರದ ನಾಯಕಿ. ಉಳಿದಂತೆ ವಿಶಾಲ್ ಹೆಗ್ಡೆ, ವೇದಿಕಾ ಕುಮಾರ್, ಶಿವರಾಜ್ ಕೆ.ಆರ್.ಪೇಟೆ, ಕೃಷಿ ತಾಪಂಡ, ಸಂಪತ್ ರಾಜ್, ರವಿ ಕಾಳೆ, ರಮೇಶ್ ಭಟ್, ಉಮೇಶ್, ಸಿದ್ಲಿಂಗು ಶ್ರೀಧರ್, ಬಾಬು ಹಿರಣಯ್ಯ ಹಾಗೂ ಮಾಸ್ಟರ್ ರಘುನಂದನ್ ಸೇರಿದಂತೆ ಅನೇಕರು ಫೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅರ್ಜುನ್, ಮಾಸ್ ಮಾದ ಮತ್ತು ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ.  ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣವಿದ್ದು, ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥಸಾರದಿ ಸೊಪ್ಪಾ ನಿರ್ಮಿಸಿದ್ದಾರೆ. ಹರೀಶ್ ಕೊಮ್ಮೆ ಸಂಕಲನ ಮಾಡಿದ್ದಾರೆ. ಗಣ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು,  ಅನೂಪ್ ಸೀಳಿನ್  ಸಂಗೀತ ನಿರ್ದೇಶನವಿದೆ. ವಿಭಿನ್ನ ಕಥಾಹಂದರ ಹೊಂದಿರುವ ಗಣ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.  ಬಿಡುಗಡೆ: ಗಣ ಸಿನಿಮಾ 2025ರ ಜನವರಿ 31ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
Read More

ಗಣ ಕಲಾವಿದರು ಮತ್ತು ಸಿಬ್ಬಂದಿ

ಗಣ ಕ್ರೂ ಮಾಹಿತಿ

ನಿರ್ದೇಶಕ ಹರಿಪ್ರಸಾದ್ ಜಕ್ಕ
ಸಿನಿಮಾಟೋಗ್ರಫಿ NA
ಸಂಪಾದಕ ಹರೀಶ್ ಕೊಮ್ಮೆ
ಸಂಗೀತ ಅನೂಪ್ ಸೀಳಿನ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಗಣ ಟ್ರೇಲರ್

Video Thumbnail

ಗಣ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.8 /5 Your Rating

ಗಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+