X
ಗರಡಿ

ಗರಡಿ

Action | 10 Nov 2023 | U/A | 146 Mins
Kannada

2.5 /5 Users

0 /5 Filmibeat

ಗರಡಿ ಕಥೆ

ಗರಡಿ ಸಿನಿಮಾವನ್ನು ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಯಶಸ್ ಸೂರ್ಯ ನಾಯಕನಾಗಿ ನಟಿಸಿದ್ದು, ತೆರೆಯ ಮೇಲೆ ಕುಸ್ತಿಪಟುವಾಗಿ ಕಾಣಿಸಿಕೊಳ್ಳಲಿದ್ದಾರೆ. ಸೋನಾಲ್ ಮೊಂಟೆರೋ ಈ ಚಿತ್ರದ ನಾಯಕಿ. ಬಹಳ ವರ್ಷಗಳ ಬಳಿಕ ಬಿ.ಸಿ.ಪಾಟೀಲ್ ಈ ಚಿತ್ರದಲ್ಲಿ ಕುಸ್ತಿಪಟುವಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಧರ್ಮಣ್ಣ ಕಡೂರ್, ಪೃಥ್ವಿ ಶಾಮನೂರು, ಸುಜಯ್ ಬೇಲೂರು, ಚೆಲುವರಾಜ್, ಬಾಲಾ ರಾಜ್ವಾಡಿ, ತೇಜಸ್ವಿನಿ ಪ್ರಕಾಶ್, ನಯಾನಾ ಶರತ್ ಮೊದಲಾದವರು ಫೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್.ಟಿ ಸೋಮಶೇಖರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಈ ಸಿನಿಮಾವನ್ನು ಕೌರವ ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ಬಿ.ಸಿ.ಪಾಟೀಲ್ ಪತ್ನಿ ವನಜಾ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನಿರ್ದೇಶಿಸಿದ್ದು, ನಿರಂಜನ್ ಬಾಬು ಛಾಯಾಗ್ರಹಣ ಮಾಡಿದ್ದಾರೆ.  ಕಥೆ: ಇದೂವರೆಗೂ ಕುಸ್ತಿಯಲ್ಲಿ ಸೋಲದೇ ಇರುವಂತಹ ಒಂದು ಮನೆತನವಿರುತ್ತೆ. ಅದೇ ರವಿಶಂಕರ್ ಮನೆತನ. ಈ ಊರಲ್ಲಿ ಬಿಸಿ ಪಾಟೀಲ್ ಪೈಲ್ವಾನ್‌ಗಳ ಗುರು. ಹೀಗೊಮ್ಮೆ ರವಿಶಂಕರ್ ಅಣ್ಣನಿಗೆ ಪೈಲ್ವಾನ್ ಒಬ್ಬ ಹೊಡೆದು ಸಾಯಿಸಿಬಿಡುತ್ತಾನೆ. ಆ ಸಿಟ್ಟಿಗೆ ರವಿಶಂಕರ್ ಆ ಪೈಲ್ವಾನ್ ಅನ್ನು ಸಾಯಿಸುತ್ತಾನೆ. ಅವರಿಗೆ ಇಬ್ಬರು ಮಕ್ಕಳು ಅವರೇ ದರ್ಶನ್ ಮತ್ತು ಯಶಸ್ ಸೂರ್ಯ.. ಅಲ್ಲಿಂದ ಮುಂದೆನಾಗುತ್ತೆ ಎಂಬುದೇ ಸಿನಿಮಾ ಕಥೆ.  
Read More

ಗರಡಿ ಕಲಾವಿದರು ಮತ್ತು ಸಿಬ್ಬಂದಿ

ಗರಡಿ ಕ್ರೂ ಮಾಹಿತಿ

ನಿರ್ದೇಶಕ ಯೋಗರಾಜ್ ಭಟ್
ಸಿನಿಮಾಟೋಗ್ರಫಿ NA
ಸಂಪಾದಕ ಸುರೇಶ್ ಅರಸ್
ಸಂಗೀತ ವಿ ಹರಿಕೃಷ್ಣ
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಗರಡಿ ವಿಮರ್ಶಕರ ವಿಮರ್ಶೆ

kannada.filmibeat.com
'ಗರಡಿ' ಸಿನಿಮಾ ಕಥೆ ಸಾಧಾರಣ. ಆದರೆ, ಯೋಗರಾಜ್ ಭಟ್ಟರ ಮಾಸ್ ಶೈಲಿಯ ಸಿನಿಮಾ ಇಷ್ಟ ಆಗುತ್ತೆ. ಯಶಸ್ ಸೂರ್ಯ, ಸೋನಾಲ್ ಮಾಂಟೇರೊ ಜೋಡಿ ಪ್ರಾಮಿಸಿಂಗ್ ಆಗಿದೆ.

ಗರಡಿ ಟ್ರೇಲರ್

Video Thumbnail

ಗರಡಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಗರಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+