ಗೂಗ್ಲಿ (2013)(U)
Release date
19 Jul 2013
genre
ಗೂಗ್ಲಿ ಕಥೆ
ಗೂಗ್ಲಿ ಚಿತ್ರದಲ್ಲಿ ಯಶ್ ನಾಯಕನಾಗಿ ಮತ್ತು ಕೃತಿ ಕರಬಂದ ಅವರು ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನಂತ್ ನಾಗ್, ಸಾದು ಕೋಕಿಲ, ಅಶ್ವತ್ ನೀನಾಸಂ, ಹೀಗೆ ಸಿನಿ ತಾರ ಬಳಗವೇ ಚಿತ್ರದಲ್ಲಿದೆ.
ಪವನ್ ವೊಡೆಯರ್ ಅವರ ನಿರ್ದೇಶನದಲ್ಲಿ ಮತ್ತು ಶ್ರೀಧರ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಪವನ್ ವೊಡೆಯರ್ ಅವರ ನಿರ್ದೇಶನದಲ್ಲಿ ಮತ್ತು ಶ್ರೀಧರ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಗೂಗ್ಲಿ with us? Please send it to us ([email protected]).
ಸಂಬಂಧಿತ ಸುದ್ದಿ