twitter
    Kannada»Movies»Gowli»Critics Review

    ವಿಮರ್ಶಕರ ವಿಮರ್ಶೆ

    • ಕಾಡಿನ ಮಧ್ಯೆ ಇರುವ ಹಳ್ಳಿಯೊಂದರಲ್ಲಿ ವಾಸಿಸುವ ಜನರ ಮೇಲೆ ಹಾಗೂ ಅವರ ಸ್ಥಳದ ಮೇಲೆ ಖಳನಾಯಕರ ಕಣ್ಣು ಬೀಳುವುದು ಹಾಗೂ ಆ ಖಳನಾಯಕರಿಗೆ ಅಲ್ಲಿನ ಪೊಲೀಸರೇ ಬೆಂಬಲ ನೀಡುವುದು, ಇದರ ವಿರುದ್ಧ ಆ ಹಳ್ಳಿಯವರು ಹೋರಾಡುವ ಕಥೆ ಇರುವ ಹಲವು ಚಿತ್ರಗಳು ಈಗಾಗಲೇ ಕನ್ನಡದಲ್ಲಿ ಬಂದಿವೆ. ತುಸು ಇದೇ ಮಾದರಿಯ ಕಥೆಯನ್ನು ಹೊಂದಿರುವ ಗೌಳಿ ವೈಯಕ್ತಿಕ ಕಾರಣದಿಂದ ನಾಯಕನ ಕುಟುಂಬವನ್ನು ಟಾರ್ಗೆಟ್ ಮಾಡ್ತಾರೆ ಎಂಬ ಅಂಶದಿಂದ ವಿಭಿನ್ನ ಎನಿಸಲಿದೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X