ಹಗ್ಗ ಸಿನಿಮಾವನ್ನು ಯುವ ನಿರ್ದೇಶಕ ಅವಿನಾಶ್ ಎನ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅನು ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಹರ್ಷಿಕಾ ಪೂಣಚ್ಚ, ತಬಲಾ ನಾಣಿ, ಭವಾನಿ ಪ್ರಕಾಶ್, ಸಂಜು ಬಸಯ್ಯ, ಅವಿನಾಶ್, ಪ್ರಿಯಾ ಹೆಗಡೆ, ಸುಧಾ ಬೆಳವಾಡಿ ಮುಂತಾದವರು ತಾರಾಗಣದಲ್ಲಿದ್ದಾರೆ. ಮ್ಯಾಥಿವ್ಸ್ ಮನು ಸಂಗೀತ ಸಿನಿಮಾಗಿದೆ. ರಾಜ್ ಭಾರದ್ವಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಹಗ್ಗ ಸಿನಿಮಾ 2024ರ ಸೆಪ್ಟಂಬರ್ 20ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.