twitter
    Kannada»Movies»Hanuman
    ಹನುಮಾನ್

    ಹನುಮಾನ್

    Release Date : 12 Jan 2024
    Watch Trailer
    Critics Rating
    Audience Review
    ಹನುಮಾನ್ ಸಿನಿಮಾವನ್ನು ಪ್ರಶಾಂತ್ ವರ್ಮಾ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ತೇಜ್ ಸಜ್ಜಾ ನಾಯಕನಾಗಿ ಹಾಗೂ ಅಮೃತಾ ಅಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ, ಗೆಟಪ್ ಶ್ರೀನು, ಸತ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಿರಂಜನ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ.

    ಇದು ಹನುಮಾನ್ ದೇವರ ಬಗ್ಗೆ ಇರುವ ಸಿನಿಮಾವಲ್ಲ. ಒಂದು ಹುಡುಗನಿಗೆ ಹನುಮಾನ್ ಪವರ್ ಬಂದಾಗ ಏನಾಗುತ್ತದೆ ಅನ್ನೋದು ಸಿನಿಮಾ. ಈ ಚಿತ್ರದಲ್ಲಿ ಕಾಮಿಡಿ , ಆಕ್ಷನ್ , ಪ್ರೀತಿ ಎಲ್ಲವೂ ಇದೆ. ಹನುಮಾನ್ ಸಿನಿಮಾವನ್ನು ಕನ್ನಡದಲ್ಲಿ ಕೆಆರ್‌ಜಿ ರಿಲೀಸ್ ಮಾಡುತ್ತಿದೆ.

    ಬಿಡುಗಡೆ: ಹನುಮಾನ್ ಸಿನಿಮಾ 2024ರ ಜನವರಿ 12ರಂದು  ತೆಲುಗು, ಕನ್ನಡ, ಮರಾಠಿ, ತಮಿಳು, ಮಲಯಾಳಂ, ಚೈನೀಸ್ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.


    ಹನುಮಾನ್ ಟ್ರೈಲರ್
    • ಹನುಮಾನ್ ಟ್ರೇಲರ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X