X
ಹತ್ಯ

ಹತ್ಯ

Crime | Thriller | 07 Jul 2023 |
Kannada

2.5 /5 Users

0 /5 Filmibeat

ಹತ್ಯ ಕಥೆ

ಹತ್ಯ ಸಿನಿಮಾವನ್ನು ವರುಣ್ ಜಿ ನಿರ್ದೇಶನ ಮಾಡಿದ್ದಾರೆ. ವಿಕಾಸ್ ಗೌಡ, ಕಾಮಿಕಾ ಆಂಚಲ್, ಹ್ಯಾರಿ ಜೋಶ್, ಸಂತೋಷ್ ಮೇದಪ್ಪ, ಶ್ಯಾಮ್, ನಾಗೇಶ್ ಮಯ್ಯ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಾಗರಂ ವಲ್ಡ್ ಲಾಂಛನದಲ್ಲಿ ರಾಮಲಿಂಗಂ, ಶ್ಯಾಮ್ ಹಾಗೂ ಗಂಗಾಧರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.  ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ದೆಹಲಿಯಲ್ಲಿ ನಡೆದ ನಿರ್ಭಯಾ ಹತ್ಯೆ, ಹೈದರಾಬಾದ್ ಅತ್ಯಾಚಾರ ಮತ್ತು ಮರ್ಡರ್, ದೆಹಲಿಯಲ್ಲಿ ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ.  ಚಿತ್ರಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣವಿದ್ದು, ಅಲೆನ್ ಕ್ರಿಸ್ಟ್ ಸಂಗೀತ ನಿರ್ದೇಶನ ಮಾಡಿದ್ದಾರೆ.  ಕಥೆ: ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಹತ್ಯೆಗೆ ಒಳಗಾಗುತ್ತಾಳೆ. ಬಳಿಕ ಆ ಘಟನೆಯನ್ನು ಯಾರಿಗೂ ಹೇಳಿಕೊಳ್ಳಲಾಗದೇ ಮನಸ್ಸಿನಲ್ಲಿಯೇ ನೋವು ಅನುಭವಿಸುತ್ತಿರುತ್ತಾಳೆ. ಆ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗಿ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ. ಅದು ಹೇಗೆ ಎಂಬುದೇ ಚಿತ್ರದ ಕಥಾಹಂದರ. 
Read More

ಹತ್ಯ ಕಲಾವಿದರು ಮತ್ತು ಸಿಬ್ಬಂದಿ

ಹತ್ಯ ಕ್ರೂ ಮಾಹಿತಿ

ನಿರ್ದೇಶಕ ವರುಣ್ ಜಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಹತ್ಯ ಟ್ರೇಲರ್

Video Thumbnail

ಹತ್ಯ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಹತ್ಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+