X
ಹತ್ಯ
Crime | Thriller | 07 Jul 2023 |
Kannada

ಹತ್ಯ ಕಥೆ

ಹತ್ಯ ಸಿನಿಮಾವನ್ನು ವರುಣ್ ಜಿ ನಿರ್ದೇಶನ ಮಾಡಿದ್ದಾರೆ. ವಿಕಾಸ್ ಗೌಡ, ಕಾಮಿಕಾ ಆಂಚಲ್, ಹ್ಯಾರಿ ಜೋಶ್, ಸಂತೋಷ್ ಮೇದಪ್ಪ, ಶ್ಯಾಮ್, ನಾಗೇಶ್ ಮಯ್ಯ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಾಗರಂ ವಲ್ಡ್ ಲಾಂಛನದಲ್ಲಿ ರಾಮಲಿಂಗಂ, ಶ್ಯಾಮ್ ಹಾಗೂ ಗಂಗಾಧರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. 

ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ದೆಹಲಿಯಲ್ಲಿ ನಡೆದ ನಿರ್ಭಯಾ ಹತ್ಯೆ, ಹೈದರಾಬಾದ್ ಅತ್ಯಾಚಾರ ಮತ್ತು ಮರ್ಡರ್, ದೆಹಲಿಯಲ್ಲಿ ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ.  ಚಿತ್ರಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣವಿದ್ದು, ಅಲೆನ್ ಕ್ರಿಸ್ಟ್ ಸಂಗೀತ ನಿರ್ದೇಶನ ಮಾಡಿದ್ದಾರೆ. 

ಕಥೆ: ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಹತ್ಯೆಗೆ ಒಳಗಾಗುತ್ತಾಳೆ. ಬಳಿಕ ಆ ಘಟನೆಯನ್ನು ಯಾರಿಗೂ ಹೇಳಿಕೊಳ್ಳಲಾಗದೇ ಮನಸ್ಸಿನಲ್ಲಿಯೇ ನೋವು ಅನುಭವಿಸುತ್ತಿರುತ್ತಾಳೆ. ಆ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗಿ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ. ಅದು ಹೇಗೆ ಎಂಬುದೇ ಚಿತ್ರದ ಕಥಾಹಂದರ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+