ಹೆಡ್ ಬುಷ್
Release Date :
21 Oct 2022
Watch Trailer
|
Audience Review
|
`ಹೆಡ್ ಬುಷ್' ಸಿನಿಮಾವನ್ನುಶೂನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ರಾಮ್ಕೋ ಸೋಮಣ್ಣ ಜೊತೆಗೆ ಧನಂಜಯ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಬೆಂಗಳೂರಿನ ಭೂಗತ ದೊರೆ ಡಾನ್ `ಎಂ.ಪಿ.ಜಯರಾಜ್' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಚರಣರಾಜ್ ಸಂಗೀತ ನೀಡಿದ್ದು, ಕ್ರೇಜಿ ಸ್ಟಾರ್ ರವಿಚಂದ್ರನ್, ಡೈನಾಮಿಕ್ ಸ್ಟಾರ್ ದೇವರಾಜ್, ಪಾಯಲ್ ರಜಪೂತ್, ಶ್ರುತಿ ಹರಿಹರನ್, ರಘು ಮುಖರ್ಜಿ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.
70- 80ರ ದಶಕದ ಬೆಂಗಳೂರು ಭೂಗತಲೋಕದ ಚಿತ್ರಣವನ್ನು ಕಣ್ಣಿಗೆ ಕಟ್ಟಿದಂತೆ ಹೇಳುವ ಪ್ರಯತ್ನ ಮಾಡಲಾಗಿದೆ. ಅಗ್ನಿ ಶ್ರೀಧರ್ ಬರೆದ 'ಮೈ ಡೇಸ್ ಇನ್ ಅಂಡರ್ವರ್ಲ್ಡ್' ಪುಸ್ತಕ ಆಧರಿಸಿ 'ಹೆಡ್ಬುಷ್' ಸಿನಿಮಾ ಕಟ್ಟಿಕೊಟ್ಟಿದ್ದಾರೆ. ಇಷ್ಟು ದಿನ ಬೆಂಗಳೂರು ಭೂಗತಲೋಕದ ಬಗ್ಗೆ ಅವರಿವರು ಹೇಳಿದ್ದನ್ನು ಕೇಳಿದ್ದವರಿಗೆ ಅದನ್ನು...
Read: Complete ಹೆಡ್ ಬುಷ್ ಕಥೆ
-
ಧನಂಜಯas ಎಂ.ಪಿ ಜಯರಾಜ್
-
ರವಿಚಂದ್ರನ್
-
ಪಾಯಲ್ ರಾಜಪೂತ್
-
ಶ್ರುತಿ ಹರಿಹರನ್
-
ದೇವರಾಜ್
-
ವಸಿಷ್ಠ ಸಿಂಹ
-
ಯೋಗೇಶ್
-
ರಘು ಮುಖರ್ಜೀ
-
ಸೋಮಣ್ಣ
-
ರವಿಚಂದ್ರನ್
-
ಶೂನ್ಯDirector
-
ಅಶು ಬೇದ್ರProducer
-
ಚರಣ್ ರಾಜ್Music Director
-
ಸಂಜಿತ್ ಹೆಗಡೆSinger
-
ಅಗ್ನಿ ಶ್ರೀಧರ್Story/Screenplay/Dialogues
ಹೆಡ್ ಬುಷ್ ಟ್ರೈಲರ್
-
ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
-
"ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?" ನಟ ಕಿಶೋರ್ ಪ್ರಶ್ನೆ
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಸಿನಿಮಾಕ್ಕೆ ಕಮರ್ಷಿಯಲ್ ಚೌಕಟ್ಟು ತೊಡಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಕಾರಣ ಕತೆಯನ್ನು ತಮ್ಮಿಷ್ಟದಂತೆ ಬಗ್�ಸಿನಿಮಾಕ್ಕೆ ಕಮರ್ಷಿಯಲ್ ಚೌಕಟ್ಟು ತೊಡಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಕಾರಣ ಕತೆಯನ್ನು ತಮ್ಮಿಷ್ಟದಂತೆ ಬಗ್ಗಿಸಿಕೊಂಡಿದ್ದಾರೆ ನಿರ್ದೇಶಕರು. ಹೀಗಾಗಿ ಕತೆ ಗೌಣವಾಗಿ ಪಾತ್ರಗಳ, ಪಾತ್ರಗಳನ್ನು ನಿರ್ವಹಿಸಿರುವ ನಟರ ಇಮೇಜುಗಳೇ ತೆರೆಯ ಮೇಲೆ ಅಬ್ಬರಿಸಿವೆ.
ನಿಮ್ಮ ಪ್ರತಿಕ್ರಿಯೆ