X
ಕನ್ನಡ » ಚಲಚಿತ್ರಗಳು » ಹೊಂದಿಸಿ ಬರೆಯಿರಿ
ಹೊಂದಿಸಿ ಬರೆಯಿರಿ

ಹೊಂದಿಸಿ ಬರೆಯಿರಿ

Comedy | Drama | Romance | 10 Feb 2023 |
Kannada

2.5 /5 Users

0 /5 Filmibeat

ಹೊಂದಿಸಿ ಬರೆಯಿರಿ ಕಥೆ

'ಹೊಂದಿಸಿ ಬರೆಯಿರಿ'ಸಿನಿಮಾವನ್ನು ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನ ಮಾಡಿದ್ದಾರೆ.  ಬಹುದೊಡ್ಡ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ ನಿರ್ದೇಶನ, ಜೋ ಕೋಸ್ಟ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಥೆ  ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ 'ಹೊಂದಿಸಿ ಬರೆಯಿರಿ' ಸಿನಿಮಾ. ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ. ಈಗಾಗಲೇ ಚಿತ್ರದ ಸ್ಯಾಂಪಲ್ ಗಳ ಮೂಲಕ ಗಮನ ಸೆಳೆದಿರುವ ಈ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.
Read More

ಹೊಂದಿಸಿ ಬರೆಯಿರಿ ಕಲಾವಿದರು ಮತ್ತು ಸಿಬ್ಬಂದಿ

ಹೊಂದಿಸಿ ಬರೆಯಿರಿ ಕ್ರೂ ಮಾಹಿತಿ

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ
ಕಥೆ ರಾಮೇನಹಳ್ಳಿ ಜಗನ್ನಾಥ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ ರಾಮೇನಹಳ್ಳಿ ಜಗನ್ನಾಥ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಹೊಂದಿಸಿ ಬರೆಯಿರಿ ಟ್ರೇಲರ್

Video Thumbnail

ಹೊಂದಿಸಿ ಬರೆಯಿರಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಹೊಂದಿಸಿ ಬರೆಯಿರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+