Kannada » Movies » Huccha Venkat » Story

ಹುಚ್ಚ ವೆಂಕಟ್ (U/A)

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

18 Dec 2015
ಕಥೆ
ಹುಚ್ಚ ವೆಂಕಟ್ ಚಿತ್ರವು ಒಂದು ಆಕ್ಷನ್ ಡ್ರಾಮಾ ಸಿನಿಮಾವಾಗಿದೆ. ಈ ಚಿತ್ರದಲ್ಲಿ ಹುಚ್ಚ ವೆಂಕಟ್ ಮತ್ತು ಕವಿತಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೂ ಹಿರಿಯ ನಟ ಸುದರ್ಶನ್ ಅವರು ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

 

ಬಿಗ್ ಬಾಸ್ ನಿಂದ ಹೊರ ಬಂದು ಸದಾ ಸುದ್ದಿಯಲ್ಲಿರುವ ಹುಚ್ಚ ವೆಂಕಟ್ ಈ ಸಿನಿಮಾದಿಂದ ಮುಂದೆ ಯಾವ ರೀತಿಯಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ. ಹುಚ್ಚ ವೆಂಕಟ್ ನಿರ್ದೇಶನದ ಈ ಸಿನಿಮಾಕ್ಕೆ ರಾಜೇಶ ರಾಮನಾಥನ್ ಸಂಗೀತ ಸಂಯೋಜನೆ ಮಾಡಿದ್ದಾರೆ.

 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada