ಸಾದ್ ಖಾನ್ ನಿರ್ದೆಶನದಲ್ಲಿ ಮೂಡಿಬಂದ ಈ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ, ಹೇಮಂತ್ ರಾವ್, ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದರು. ಡ್ಯಾನಿಶ್ ಸೇಠ್, ರೋಜರ್ ನಾರಾಯಣ್, ವಿಜಯ ಚೆಂಡೂರು ಮುಖ್ಯಪಾತ್ರದಲ್ಲಿ ನಟಿಸಿದ್ದ ಈ ಚಿತ್ರ ತನ್ನ ಭಿನ್ನ ಹಾಸ್ಯ ಧಾರೆಯಿಂದ ಗಮನ ಸೆಳೆಯಿತು.
ನೊಗ್ ರಾಜ್ ಎಂಬ ಕ್ರೇಜಿ ರಾಜಕಾರಣಿ ಮತ್ತು ತಾನು ಶಾಸಕನಾಗಲು ಮಾಡುವ ಕ್ರೇಜಿ ಕೆಲಸಗಳನ್ನು ಚಿತ್ರ ಹಾಸ್ಯವಾಗಿ ತೋರಿಸಿತು.