ವೇಮುಗಂಟಿ ನಿರ್ದೇಶನದ `ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಜರ್ನಿ' ಚಿತ್ರದಲ್ಲಿ ಕೃಷ್ಣ ನಾಯಕನಾಗಿ ನಟಿಸಿದ್ದರೆ, ಕಿರಣ್ ಚತ್ವಾಣಿ ನಾಯಕಿಯಾಗಿ ನಟಿಸಿದ್ದಾರೆ. ಸಾಯಿಕುಮಾರ್,ವೀಣಾ ಸುಂದರ,ಬುಲೆಟ್ ಪ್ರಕಾಶ್ ಮುಂತಾದವರು ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.