X
ಕನ್ನಡ » ಚಲಚಿತ್ರಗಳು » ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ
ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ

ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ

Drama | 26 Dec 2025 |
Kannada

2.5 /5 Users

0 /5 Filmibeat

ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಕಥೆ

ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ  ನಿರ್ದೇಶನದಲ್ಲಿ ಮೂಡಿ ಬಂದಿರುವ ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಚಿತ್ರದಲ್ಲಿ ದೃಷಾ, ಬಿ.ಎಂ.ವೆಂಕಟೇಶ್, ಪವಿತ್ರ ಮಾಲತೇಶ್  ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಎಸ್.ವಿ.ಶಿವಕುಮಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ. ಹೆಚ್.ಎಂ.ರಾಮಚಂದ್ರ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ  ಚಿತ್ರ ಜಯಂತ್ ಕಾಯ್ಕಿಣಿರವರ ಹಾಲಿನ ಮೀಸೆ ಚಿತ್ರದ ಕಥೆ ಆಧರಿತಾಗಿದೆ. 2020 ರ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಕನ್ನಡ ಚಲನಚಿತ್ರಗಳ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನಗೊಂಡಿತು.
Read More

ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಕಲಾವಿದರು ಮತ್ತು ಸಿಬ್ಬಂದಿ

ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಕ್ರೂ ಮಾಹಿತಿ

ನಿರ್ದೇಶಕ ಗಿರೀಶ್ ಕಾಸರವಳ್ಳಿ
ಕಥೆ ಜಯಂತ್ ಕಾಯ್ಕಿಣಿ
ಸಂವಾದ ಗಿರೀಶ್ ಕಾಸರವಳ್ಳಿ
ಸಿನಿಮಾಟೋಗ್ರಫಿ ಹೆಚ್.ಎಂ.ರಾಮಚಂದ್ರ
ಸಂಪಾದಕ NA
ಸಂಗೀತ NA
ನಿರ್ಮಾಪಕ ಎಸ್.ವಿ.ಶಿವಕುಮಾರ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+