ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ
Release Date :
26 Dec 2024
Interseted To Watch
|
ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ ಚಿತ್ರದಲ್ಲಿ ದೃಷಾ, ಬಿ.ಎಂ.ವೆಂಕಟೇಶ್, ಪವಿತ್ರ ಮಾಲತೇಶ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಎಸ್.ವಿ.ಶಿವಕುಮಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ. ಹೆಚ್.ಎಂ.ರಾಮಚಂದ್ರ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಜಯಂತ್ ಕಾಯ್ಕಿಣಿರವರ ಹಾಲಿನ ಮೀಸೆ ಚಿತ್ರದ ಕಥೆ ಆಧರಿತಾಗಿದೆ. 2020 ರ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಕನ್ನಡ ಚಲನಚಿತ್ರಗಳ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನಗೊಂಡಿತು.
-
ಗಿರೀಶ್ ಕಾಸರವಳ್ಳಿDirector/Screenplay/Dialogues
-
ಎಸ್.ವಿ.ಶಿವಕುಮಾರ್Producer
-
ಜಯಂತ್ ಕಾಯ್ಕಿಣಿStory
-
ಹೆಚ್.ಎಂ.ರಾಮಚಂದ್ರCinematogarphy
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ನಿಮ್ಮ ಪ್ರತಿಕ್ರಿಯೆ