X
ಕನ್ನಡ » ಚಲಚಿತ್ರಗಳು » ಇನಾಮ್ದಾರ್
ಇನಾಮ್ದಾರ್

ಇನಾಮ್ದಾರ್

Comedy | 27 Oct 2023 | 152 Mins
Kannada

2.6 /5 Users

0 /5 Filmibeat

ಇನಾಮ್ದಾರ್ ಕಥೆ

ಇನಾಮ್ದಾರ್ ಸಿನಿಮಾವನ್ನು ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಂಜನ್ ಛತ್ರಪತಿ ನಾಯಕನಾಗಿ, ಚಿರಶ್ರೀ ಅಂಚನ್ ಮತ್ತು ಈಸ್ಟರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪ್ರಮೋದ್ ಶೆಟ್ಟಿ, ಎಂ.ಕೆ.ಮಠ, ಥ್ರಿಲ್ಲರ್ ಮಂಜು, ಶರತ್ ಲೋಹಿತಾಶ್ವ, ರಘು ಪಾಂಡೇಶ್ವರ್, ಅವಿನಾಶ್, ಯಶ್ ಆಚಾರ್ಯ, ಸಂಜು ಬಸಯ್ಯ ಮುಂತಾದವರು ಅಭಿನಯಿಸಿದ್ದಾರೆ. ಮುರಳಿ ಛಾಯಾಗ್ರಹಣ, ರಾಕಿ ಸೋನು ಹಾಗೂ ನಕುಲ್ ಅಭಯಂಕರ್ ಸಂಗೀತವಿದೆ. ನಿರಂಜನ್ ಶೆಟ್ಟಿ ತಲ್ಲೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.   ಕಥೆ: ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ ಇನಾಮ್ದಾರ್ ಕುಟುಂಬ, ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಷಸಂಘರ್ಷದ ಕಥೆಯೇ ಈ ಇನಾಮ್ದಾರ್. ಈ ಸಿನಿಮಾಗೆ ಕಪ್ಪು ಸುಂದರಿಯ ಸುತ್ತ ಎಂ ಅಡಿಬರಹವಿದೆ.  ಬಿಡುಗಡೆ: ಇನಾಮ್ದಾರ್ ಸಿನಿಮಾ ಅಕ್ಟೋಬರ್ 27ರಂದು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 
Read More

ಇನಾಮ್ದಾರ್ ಕಲಾವಿದರು ಮತ್ತು ಸಿಬ್ಬಂದಿ

ಇನಾಮ್ದಾರ್ ಕ್ರೂ ಮಾಹಿತಿ

ನಿರ್ದೇಶಕ ಸಂದೇಶ್ ಶೆಟ್ಟಿ ಅಜ್ರಿ
ಸಿನಿಮಾಟೋಗ್ರಫಿ ಮುರಳಿ
ಸಂಪಾದಕ NA
ಸಂಗೀತ NA
ನಿರ್ಮಾಪಕ ನಿರಂಜನ್ ಶೆಟ್ಟಿ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಇನಾಮ್ದಾರ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಇನಾಮ್ದಾರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+