ನರಸಿಂಹ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ಎರಡು ಶೇಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜಾಕಿ ಬಾವನಾ ಚಿತ್ರದ ನಾಯಕಿಯಾಗಿ ನಟಿಸಿದ್ದರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ನಟಿಸಿದ್ದಾರೆ.
ಪ್ರಜ್ವಲ್ ರವರ ಜನ್ಮದಿನದ ಪ್ರಯುಕ್ತ ಜುಲೈ 4, 2019 ರಂದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಈ ಚಿತ್ರ ಪ್ರಜ್ವಲ್ ದೇವರಾಜ್ ರ ಮೂವತ್ತನೇ ಚಿತ್ರವಾಗಿದೆ.