ವಿಮರ್ಶಕರ ವಿಮರ್ಶೆ

  • ಇರುವುದೆಲ್ಲವ ಬಿಟ್ಟು' ಸಿನಿಮಾ ಖಂಡಿತ ನಿರಾಸೆ ಮಾಡುವುದಿಲ್ಲ. ಸ್ವಾಭಿಮಾನ ಎಲ್ಲರಿಗೂ ಇರಬೇಕು. ಆದರೆ 'ಸಂಬಂಧಗಳಿಗಿಂತ ಸ್ವಾಭಿಮಾನ ದೊಡ್ಡದಲ್ಲ' ಎಂಬ ಸತ್ಯವನ್ನು ಈ ಸಿನಿಮಾ ಹೇಳುತ್ತದೆ. ಇದು ಭಾವನೆಗಳ ಮೇಲೆ ನಿಂತಿರುವ ಸಿನಿಮಾ.ಸಿನಿಮಾದಲ್ಲಿ ಆಕ್ಷನ್, ಕಾಮಿಡಿ ನಟರು, ಐಟಂ ಸಾಂಗ್, ಬಿಲ್ಡಪ್ ಡೈಲಾಗ್ ಯಾವುದು ಇಲ್ಲ. ಈ ಎಲ್ಲ ಇಲ್ಲಗಳ ನಡುವೆ ಸಿನಿಮಾದಲ್ಲಿ ಒಂದು ಜೀವ ಇದೆ. ಸಂಬಂಧ ಹಾಗೂ ಭಾವನೆಗಳೆ ಹೀರೋ ಹೀರೋಯಿನ್ ಆಗಿರುವ ಈ ಚಿತ್ರವನ್ನು ನೀವು ನೋಡಿ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X