ಜಾನು (2012)(U)
Release date
01 Jun 2012
genre
ಜಾನು ಕಥೆ
ಜಾನು ಚಿತ್ರದಲ್ಲಿ ಯಶ್ ನಾಯಕನಾಗಿ ಮತ್ತು ದೀಪ ಸನ್ನಿದಿ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾದು ಕೋಕಿಲ, ರಂಗಾಯಣ ರಘು, ಶೋಬ್ ರಾಜ್, ಮೊದಲಾದವರು ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ.
ಪ್ರೀತಂ ಗುಬ್ಬಿ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಪ್ರೀತಂ ಗುಬ್ಬಿ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಜಾನು with us? Please send it to us ([email protected]).