X
ಜಠಾರ

ಜಠಾರ

Drama | 09 May 2025 |
Kannada

2.5 /5 Users

0 /5 Filmibeat

ಜಠಾರ ಕಥೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಜಠಾರ . ಪ್ರೇಮಕಥೆಯುಳ್ಳ ಈ ಚಿತ್ರವನ್ನು ತೆಲುಗು ನಿರ್ದೇಶಕ ಉದಯ್ ನಂದನವನಂ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಶೂಟಿಂಗ್ ಆಗಸ್ಟ್ ತಿಂಗಳಲ್ಲಿ ಆರಂಭವಾಗಲಿದ್ದು, 2024ರ ಸಂಕ್ರಾಂತಿಗೆ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಚಿತ್ರವನ್ನು ಗೋವರ್ಧನ್ ರೆಡ್ಡಿ ವರ್ಧಮಾನ್ ಮತ್ತು ಲೋಟಸ್ ಎಂಟಟೈಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.   ಪ್ಯಾನ್ ಇಂಡಿಯಾ: ಜಠಾರ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 
Read More

ಜಠಾರ ಕಲಾವಿದರು ಮತ್ತು ಸಿಬ್ಬಂದಿ

ಜಠಾರ ಕ್ರೂ ಮಾಹಿತಿ

ನಿರ್ದೇಶಕ ಉದಯ್ ನಂದನವನಂ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಜಠಾರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಜಠಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+