X
ಜೋಗ್ 101

ಜೋಗ್ 101

Crime | 07 Mar 2024 | U/A |
Kannada

2.5 /5 Users

0 /5 Filmibeat

ಜೋಗ್ 101 ಕಥೆ

ಜೋಗ್ 101 ಸಿನಿಮಾವನ್ನು ವಿಜಯ್ ಕನ್ನಡಿಗ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ ನಾಯಕನಾಗಿ ಹಾಗೂ ತೇಜಸ್ವಿನಿ ಶೇಖರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ತಿಳಿಕ್ ಶೇಖರ್, ಗೋವಿಂದೇ ಗೌಡ, ರಾಜೇಶ್ ನಟರಂಗ, ನಿರಂಜನ್ ದೇಶಪಾಂಡೆ, ಕಡ್ಡಿಪುಡಿ ಚಂದ್ರು ಮುಂತಾದವರು ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ಅವಿನಾಶ್ ಆರ್ ಬಸುತ್ಕರ್ ಸಂಗೀತ, ಸುನೀತ್ ಹಲಗೇರಿ ಛಾಯಾಗ್ರಹಣ ಹಾಗೂ ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಈ ಚಿತ್ರವನ್ನು ಟಿ.ಆರ್ ರಾಘವೇಂದ್ರ ಅವರು ಸೆವೆನ್ ಸ್ಟಾರ್ ಪಿಕ್ಚರ್ಸ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಿಸಿದ್ದಾರೆ.  ಬಿಡುಗಡೆ: ಜೋಗ್ 101 ಸಿನಿಮಾ ಮಾರ್ಚ್ 7ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ಜೋಗ್ 101 ಕಲಾವಿದರು ಮತ್ತು ಸಿಬ್ಬಂದಿ

ಜೋಗ್ 101 ಕ್ರೂ ಮಾಹಿತಿ

ನಿರ್ದೇಶಕ ವಿಜಯ್ ಕನ್ನಡಿಗ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಜೋಗ್ 101 ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಜೋಗ್ 101

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+