ಜಾನಿ ಮೇರ ನಾಮ್ ಪ್ರೀತಿ ಮೇರ ಕಾಮ್

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

03 Jun 2011
ಕಥೆ
ಜಾನಿ ಮೇರ ನಾಮ್ ಪ್ರೀತಿ ಮೇರ ಕಾಮ್ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ಮತ್ತು ರಮ್ಯ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಅಚ್ಯುತ್ ಕುಮಾರ್, ಸಾಧು ಕೋಕಿಲ, ಶರಣ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಪ್ರೀತಂ ಗುಬ್ಬಿ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada