X
ಕನ್ನಡ » ಚಲಚಿತ್ರಗಳು » ಜೂಲಿಯೆಟ್ 2
ಜೂಲಿಯೆಟ್ 2

ಜೂಲಿಯೆಟ್ 2

Drama | Thriller | 24 Feb 2023 | 95 Mins
Kannada

2.5 /5 Users

0 /5 Filmibeat

ಜೂಲಿಯೆಟ್ 2 ಕಥೆ

ಜೂಲಿಯೆಟ್ 2 ಸಿನಿಮಾವನ್ನು ವಿರಾಟ್ ಬಿ ಗೌಡ ನಿರ್ದೇಶನ ಮಾಡಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಪ್ರೇಮಂ ಪೂಜ್ಯ ಖ್ಯಾತಿಯ ಬೃಂದಾ ಆಚಾರ್ಯ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದಂತೆ ಅನೂಪ್ ಸಾಗರ್, ಖುಷ್ ಆಚಾರ್ಯ, ರವಿ , ರಾಧೇಶ್ ಶೆಣೈ, ಶ್ರೀಕಾಂತ್ ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜೂಲಿಯೆಟ್ 2 ಸಿನಿಮಾದ ಹೆಚ್ಚಿನ ಭಾಗದ ಚಿತ್ರೀಕರಣ ದಟ್ಟ ಕಾಡಿನಲ್ಲಿ ಮತ್ತು ಕತ್ತಲಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಗಂಡಿ ಬಳಿಯ ಪಶ್ಚಿಮ ಘಟ್ಟದ ಕಾಡಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಲಾಗಿದೆ. 
Read More

ಜೂಲಿಯೆಟ್ 2 ಕಲಾವಿದರು ಮತ್ತು ಸಿಬ್ಬಂದಿ

ಜೂಲಿಯೆಟ್ 2 ಕ್ರೂ ಮಾಹಿತಿ

ನಿರ್ದೇಶಕ ವಿರಾಟ್ ಬಿ ಗೌಡ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಜೂಲಿಯೆಟ್ 2 ಟ್ರೇಲರ್

Video Thumbnail

ಜೂಲಿಯೆಟ್ 2 ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಜೂಲಿಯೆಟ್ 2

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+