Kannada » Movies » Junglee » Story

ಜಂಗ್ಲಿ

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

06 Feb 2009
ಕಥೆ
ಜಂಗ್ಲಿ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ಮತ್ತು ಐನ್ದ್ರಿತ ರೈ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ರಂಗಾಯಣ ರಘು, ಆದಿ ಲೋಕೇಶ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಸೂರಿ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.