ಕಡ್ಡಿ ಪುಡಿ (2013)(A)
Release date
07 Jun 2013
genre
ಕಡ್ಡಿ ಪುಡಿ ಕಥೆ
ಕಡ್ಡಿ ಪುಡಿ ಚಿತ್ರದಲ್ಲಿ ಶಿವರಾಜ್ ಕುಮಾರ್ ನಾಯಕನಾಗಿ ಮತ್ತು ರಾಧಿಕಾ ಪಂಡಿತ್ ಅವರು ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ರಂಗಾಯಣ ರಘು, ಶರತ್ ಲೋಹಿತಾಶ್ವ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಸೂರಿ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಸೂರಿ ಅವರ ನಿರ್ದೇಶನದಲ್ಲಿ ಮತ್ತು ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಕಡ್ಡಿ ಪುಡಿ with us? Please send it to us ([email protected]).