X
ಕೈವ
Action | Drama | 08 Dec 2023 | A | 138 Mins
Kannada

ಕೈವ ಕಥೆ

ಕೈವ ಸಿನಿಮಾವನ್ನು ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಧನ್ವೀರ್ ಗೌಡ ನಾಯಕನಾಗಿ ಹಾಗೂ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದಂತೆ ದಿನಕರ್ ತೂಗುದೀಪ್, ಜಯರಾಮ್ ಕಾರ್ತಿಕ್, ನಂದಗೋಪಾಲ್, ಉಗ್ರಂ ಮಂಜು, ರಾಘು ಶಿವಮೊಗ್ಗ, ರಮೇಶ್ ಇಂದಿರಾ, ಮಹಾಂತೇಶ್ ಹಿರೇಮಠ್, ಯಶ್ ಶೆಟ್ಟಿ, ಅಸ್ವಿನ್ ಹಾಸನ್ ಮುಂತಾದವರು ತಾರಾಗಣದಲ್ಲಿದ್ದಾರೆ.

 

ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದ್ದು, ಬಿ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಶ್ವೇತ್ ಪ್ರಿಯಾ ನಾಯ್ಕ್ ಛಾಯಾಗ್ರಹಣ ಹಾಗೂ ಕೆ.ಎಂ ಪ್ರಕಾಶ್ ಸಂಕಲನ ಸಿನಿಮಾಗಿದೆ. ..

 


ಕಥೆ:1983ರ ಕಾಲ ಘಟ್ಟದಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ಸಮೀಪ ನಡೆಯುವ ಒಂದು ಘಟನೆಯನ್ನೇ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಕಥೆಯ ಕಥಾನಾಯಕನ ಹೆಸರು ಕೈವ. ಹೊಟ್ಟೆಪಾಡಿಗಾಗಿ ಬೆಂಗಳೂರು ಬಂದು ತಿಗಳರಪೇಟೆಯಲ್ಲಿ ನೆಲೆ ಕಂಡುಕೊಂಡಿರುತ್ತಾನೆ . ಈ ಕೈವನಿಗೆ ಅದೇ ಏರಿಯಾದ ಸಲ್ಮಾ ಮೇಲೆ ಪ್ರೀತಿ ಹುಟ್ಟುತ್ತೆ. ಇವರಿಬ್ಬರು ಪ್ರೀತಿಯಲ್ಲಿ ಒಂದು ಘಟನೆ ನಡೆಯುತ್ತೆ. ಅದಕ್ಕೆ ನಾಯಕ ಸೇಡು ತೀರಿಸಿಕೊಳ್ಳುವುದೇ ಕಥೆ. 

 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+