ಕಲ್ಕಿ 2898 ಎಡಿ ಸಿನಿಮಾವನ್ನು ತೆಲುಗಿನ ಖ್ಯಾತ ನಿರ್ದೇಶಕ ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಭಾಸ್ ನಾಯಕನಾಗಿ ಹಾಗೂ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದಂತೆ ಕಮಲ್ ಹಾಸನ್, ಸೂರ್ಯ, ಅಮಿತಾ ಬಚ್ಚನ್, ದುಲ್ಕರ್ ಸಲ್ಮಾನ್, ರಾಣಾ ದಗ್ಗುಬಾಟಿ ಸೇರಿದಂತೆ ದಿಗ್ಗಜರು ನಟಿಸುತ್ತಿದ್ದಾರೆ. ಸಂತೋಷ್ ನಾರಯಣನ್ ಈ ಸಿನಿಮಾಗೆ ಸಂಗೀತ ನೀಡಿದ್ದಾರೆ.