X
ಕನ್ನಡ » ಚಲಚಿತ್ರಗಳು » ಕಂಬ್ಳಿ ಹುಳ
ಕಂಬ್ಳಿ ಹುಳ

ಕಂಬ್ಳಿ ಹುಳ

Drama | 04 Nov 2022 | U/A | 138 Mins
Kannada

2.5 /5 Users

0 /5 Filmibeat

ಕಂಬ್ಳಿ ಹುಳ ಕಥೆ

ಈ ಹಿಂದೆ ಗೋಣಿಚೀಲ, ಜೋಡಿ ಕುದುರೆ ಎಂಬ ಕಿರುಚಿತ್ರ ಮಾಡಿ ಪ್ರಶಂಸೆ ಗಳಿಸಿರುವ ನವನ್ ಶ್ರೀನಿವಾಸ್ 'ಕಂಬ್ಳಿ ಹುಳ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ರಂಗಭೂಮಿ ಕಲಾವಿದರಾದ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸುತ್ತಿದ್ದರೆ, ಅಶ್ವಿತಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ರೋಹಿತ್ ಕುಮಾರ್, ದೀಪಕ್ ರೈ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ತಾರಾಗಣದಲ್ಲಿದ್ದಾರೆ. ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ  ಈ ಸಿನಿಮಾ ಮೂಡಿಬಂದಿದೆ.  ನೈಜ ಘಟನೆಯಾಧಾರಿತ ಕಂಬ್ಳಿ ಹುಳ ಸಿನಿಮಾಕ್ಕೆ ಸಿವಿಲ್ ಇಂಜಿಯರ್ ಆಗಿರುವ ವಿಜಯ್, ನವೀನ್, ಪುನೀತ್ ಮತ್ತು ಗುರು ಬಂಡವಾಳ ಹೂಡಿದ್ದು, ಬಹುತೇಕ ಮಲೆನಾಡು, ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ,ಹಾಸನ ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ಸತೀಶ್ ರಾಜೇಂದ್ರನ್ ತಮ್ಮ ಕ್ಯಾಮೆರಾ ಕಣ್ಣಲ್ಲಿ ಅದ್ಭುತ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. 
Read More

ಕಂಬ್ಳಿ ಹುಳ ಕಲಾವಿದರು ಮತ್ತು ಸಿಬ್ಬಂದಿ

ಕಂಬ್ಳಿ ಹುಳ ಕ್ರೂ ಮಾಹಿತಿ

ನಿರ್ದೇಶಕ ನವನ್ ಶ್ರೀನಿವಾಸ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕಂಬ್ಳಿ ಹುಳ ಟ್ರೇಲರ್

Video Thumbnail

ಕಂಬ್ಳಿ ಹುಳ ಪಾಟ್ಲುಗಳು

Music Director:

ಕಂಬ್ಳಿ ಹುಳ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕಂಬ್ಳಿ ಹುಳ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+