X
ಕಪಟಿ
Thriller | 07 Mar 2025 | U/A | 118 Mins
Kannada

ಕಪಟಿ ಕಥೆ

ಕಪಟಿ ಸಿನಿಮಾವನ್ನು ರವಿ ಕಿರಣ್ ಹಾಗೂ ಚೇತನ್ ಎಸ್‌ಪಿ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಸುಕೃತಾ ವಾಗ್ಲೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಜೊತೆ ಜೊತೆಯಲಿ ಸೀರಿಯಲ್ ಕ್ಯಾತಿ ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ. ಜೋಹನ್ ಸಂಗೀತ, ಸತೀಶ್ ರಾಜೇಂದ್ರನ್ ಛಾಯಾಗ್ರಹಣ ಹಾಗೂ ಸಂತೋಷ್ ಟಿ ಸಂಕಲನ ಸಿನಿಮಾಗಿದೆ. ಈ ಸಿನಿಮಾವನ್ನು ದಯಾಳ್ ಪದ್ಮನಾಭನ್ ನಿರ್ಮಾಣ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+