X
ಕನ್ನಡ » ಚಲಚಿತ್ರಗಳು » ಕರಟಕ ದಮನಕ
ಕರಟಕ ದಮನಕ

ಕರಟಕ ದಮನಕ

Action | Comedy | Drama | 08 Mar 2024 | U/A | 146 Mins
Kannada

2.5 /5 Users

0 /5 Filmibeat

ಕರಟಕ ದಮನಕ ಕಥೆ

ಯೋಗರಾಜ್ ಭಟ್  ನಿರ್ದೇಶನ 'ಕರಟಕ ದಮನಕ' ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ  ಶಿವರಾಜ್ ಕುಮಾರ್  ಮತ್ತು ಇಂಡಿಯನ್ ಮೈಕಲ್‌ ಜಾಕ್ಸನ್  ಪ್ರಭುದೇವ  ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ  ನಿಶ್ವಿಕಾ ನಾಯ್ಡು  ಹಾಗೂ  ಪ್ರಿಯಾ ಆನಂದ್  ನಾಯಕಿರಾಗಿ ಅಭಿನಯಿಸಿದ್ದಾರೆ.   ರಾಕ್‌ಲೈನ್ ವೆಂಕಟೇಶ್  ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ದೊಡ್ಡಣ್ಣ, ರವಿಶಂಕರ್ ವಿಭಿನ್ನ ಗೆಟಪ್‌ನಲ್ಲಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.  ಕಥೆ: ಕರಟಕ ದಮನಕ ಇದೊಂದು ಕುತಂತ್ರಿ ನರಿಗಳ ಸ್ವಭಾವವನ್ನು ಹೋಲುವ ಕಥೆ. ಶಿವಣ್ಣ ಹಾಗೂ ಪ್ರಭುದೇವ ಇಬ್ಬರೂ ಆ ಕುತಂತ್ರಿ ನರಿಗಳು. ಊರು ತುಂಬಾ ಮೋಸ ಮಾಡುತ್ತಾ? ಕಳ್ಳತನ ಮಾಡುತ್ತಾ ಬದುಕು ಸಾಗಿಸುವ ಕುತಂತ್ರಿಗಳು. ಇನ್ನೊಂದು ಕಡೆ ನೀರಿಗಾಗಿ ಪರದಾಡುತ್ತಿರುವ ಉತ್ತರ ಕರ್ನಾಟಕದ ಒಂದೂರಿನ ಜನರು. ನೀರಿಗಾಗಿ ನಡೆಯುವ ರಾಜಕೀಯ.  ನೀರು ಸಿಗದೆ ನಗರಗಳಲ್ಲಿ ಬದುಕು ಕಟ್ಟಿ ಕೊಂಡ ಕೆಲವು ಜನರು. ಏನೇ ಕಷ್ಟ ಬಂದರೂ ಅದೇ ನನ್ನೂರು ಅನ್ನೋ ಮತ್ತೊಂದಿಷ್ಟು ಮಂದಿ. ಇಂತಹ ಊರಿಗೆ ಕರಟಕ ದಮನಕದಂತಹ ಕುತಂತ್ರಿ ನರಿಗಳು ಎಂಟ್ರಿ ಕೊಟ್ಟಾಗ, ಆ ಊರಲ್ಲಿ ಏನಾಗುತ್ತೆ? ಅನ್ನೋದೇ ಈ ಸಿನಿಮಾದ ಕಥೆ.    ಬಿಡುಗಡೆ: ಕರಟಕ ದಮನಕ ಸಿನಿಮಾ ಮಾರ್ಚ್‌ 8ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.   
Read More

ಕರಟಕ ದಮನಕ ಕಲಾವಿದರು ಮತ್ತು ಸಿಬ್ಬಂದಿ

ಕರಟಕ ದಮನಕ ಕ್ರೂ ಮಾಹಿತಿ

ನಿರ್ದೇಶಕ ಯೋಗರಾಜ್ ಭಟ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಿ ಹರಿಕೃಷ್ಣ
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕರಟಕ ದಮನಕ ವಿಮರ್ಶಕರ ವಿಮರ್ಶೆ

kannada.filmibeat.com
ಎಂದಿನಂತೆ ಶಿವಣ್ಣ ಎನರ್ಜಿ ಈ ಸಿನಿಮಾದಲ್ಲಿ ಎದ್ದು ಕಾಣುತ್ತೆ. ಆಕ್ಷನ್, ಡೈಲಾಗ್, ಡ್ಯಾನ್ಸ್ ಎಲ್ಲದರೂ ಸೆಂಚುರಿ ಸ್ಟಾರ್ ಶಿಳ್ಳೆ ಗಿಟ್ಟಿಸಿಕೊಳ್ಳುತ್ತಾರೆ. ಇನ್ನೊಂದು ಕಡೆ ಪ್ರಭುದೇವ ಪ್ರೇಕ್ಷಕರ ಮನಗೆಲ್ಲುತ್ತಾರೆ. ಹಾಸ್ಯದ ಸನ್ನಿವೇಶಗಳಲ್ಲಿ ಪ್ರಭುದೇವ ಮಿಂಚಿದ್ದಾರೆ. ಇನ್ನು ಹಾಡುಗಳಲ್ಲಿ ಕಿಂಗ್ ಅನ್ನೋದನ್ನು ಸಾಬೀತು ಮಾಡಿದ್ದಾರೆ. ಹೀಗಾಗಿ ಇವರಿಬ್ಬರ ಜೋಡಿ ಬೆಸ್ಟ್ ಕಾಂಬಿನೇಷನ್ ಅಂತ ಹೇಳಬಹುದು.

ಕರಟಕ ದಮನಕ ಟ್ರೇಲರ್

Video Thumbnail

ಕರಟಕ ದಮನಕ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕರಟಕ ದಮನಕ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+