X
ಕರ್ಕಿ

ಕರ್ಕಿ

Action | Drama | 20 Sep 2024 | U/A | 153 Mins
Kannada

2.5 /5 Users

0 /5 Filmibeat

ಕರ್ಕಿ ಕಥೆ

ಕರ್ಕಿ ಸಿನಿಮಾವನ್ನು ತಮಿಳಿನಲ್ಲಿ 90ರ ದಶಕದಲ್ಲಿ ಸೂರ್ಯನ್, ಐ ಲವ್ ಇಂಡಿಯಾ, ಇಂದು ಕಲ್ಲೂರಿ ವಾಸಲ್ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಪವಿತ್ರನ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಜಯಪ್ರಕಾಶ್ ರೆಡ್ಡಿ ನಾಯಕನಾಗಿ ಹಾಗೂ ಮೀನಾಕ್ಷಿ ದಿನೇಶ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಸಾಧು ಕೋಕಿಲ, ಬಾಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಯತಿರಾಜ್, ಸ್ವಾತಿ ಗುರುದತ್, ವಾಲಿ ಮಂಜುನಾಥ್ ತಾರಾಗಣದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಹೃಷಿಕೇಶ್ ಛಾಯಾಗ್ರಹಣ ಮತ್ತು ಕವಿರಾಜ್ ಸಾಹಿತ್ಯ ಚಿತ್ರಕ್ಕಿದೆ. ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಿಸಿರುವ ವಿತರಕ ಮತ್ತು ಉದ್ಯಮಿ ಪ್ರಕಾಶ್ ಪಳನಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆ: ಕರ್ಕಿ ಸಿನಿಮಾ 2024ರ ಸೆಪ್ಟಂಬರ್ 20ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ಕರ್ಕಿ ಕಲಾವಿದರು ಮತ್ತು ಸಿಬ್ಬಂದಿ

ಕರ್ಕಿ ಕ್ರೂ ಮಾಹಿತಿ

ನಿರ್ದೇಶಕ ಪವಿತ್ರನ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಅರ್ಜುನ್ ಜನ್ಯ
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕರ್ಕಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕರ್ಕಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+